Song: Aakasha deepavu neenu (ಆಕಾಶ ದೀಪವು ನೀನು), Movie: Pavana ganga (ಪಾವನ ಗಂಗಾ)

ಹಾಡು: ಆಕಾಶ ದೀಪವು ನೀನು 
ರಚನೆ: ಚಿ. ಉದಯಶಂಕರ್‌
ಸಂಗೀತ: ರಾಜನ್-‌ ನಾಗೇಂದ್ರ
ಗಾಯನ: ಎಸ್.‌ ಪಿ.ಬಾಲಸುಬ್ರಮಣ್ಯಂ
ಚಲನಚಿತ್ರ: ಪಾವನ ಗಂಗಾ

ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು(೨)
ಆ ನೋಟದಲ್ಲೆ ಹಿತವೇನು, ಮರೆಯಾದಾಗ ನೋವೇನು

ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು, ನಿನ್ನ ಕಂಡಾಗ ಸಂತೋಷವೇನು

ಕಂಡಂದೆ ಕುಣಿಯಿತು ಮನವು, ಹೂವಾಗಿ ಅರಳಿತು ತನುವು(೨)
ಹೃದಯದ, ವೀಣೆಯನು, ಹಿತವಾಗಿ ನುಡಿಸುತಲಿ 
ಆನಂದ ತುಂಬಲು ನೀನು, ನಾ ನಲಿವೆನು

ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು, ನಿನ್ನ ಕಂಡಾಗ ಸಂತೋಷವೇನು

ಅನುರಾಗ ಮೂಡಿದ ಮೇಲೆ, ನೂರಾರು ಬಯಕೆಯ ಮಾಲೆ(೨)
ಹೃದಯವು, ಧರಿಸಿದೆ, ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು, ನಾ ಉಳಿವೆನು

ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೆ ಹಿತವೇನು, ಮರೆಯಾದಾಗ ನೋವೇನು

ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು, ನಿನ್ನ ಕಂಡಾಗ ಸಂತೋಷವೇನು



















ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Song: Sada ninna kannali (ಸದಾ ನಿನ್ನ ಕಣ್ಣಲಿ), Movie: Bachchan (ಬಚ್ಚನ್-2013)

Song: Ninninda dooragi iralarenu (ನಿನ್ನಿಂದ ದೂರಾಗಿ ಇರಲಾರೆನು), Movie: Siddartha (ಸಿದ್ದಾರ್ಥ)

Song: Preethi neenillade naanu hegirali (ಪ್ರೀತಿ ನೀನಿಲ್ಲದೆ ನಾನು ಹೇಗಿರಲಿ), Movie: Bhaava baamaida (ಭಾವ ಬಾಮೈದ)

Song: Elliruve (ಎಲ್ಲಿರುವೆ), Movie: Bayaludaari (ಬಯಲುದಾರಿ)

Song: Maathu muride(ಮಾತು ಮುರಿದೆ‌), Movie: Ganda hendathi (ಗಂಡ-ಹೆಂಡತಿ)

Song: Onde ondu Aaseyu (ಒಂದೇ ಒಂದು ಆಸೆಯು), Seetharamu (ಸೀತಾರಾಮು)

Song: Kangalu vandane helide (ಕಂಗಳು ವಂದನೆ ಹೇಳಿದೆ), Movie: Mugiyada kathe (‌ಮುಗುಯದ ಕಥೆ)

Song: Jaaji mallige node (ಜಾಜಿ ಮಲ್ಲಿಗೆ ನೋಡೆ), Movie: Sevanthi sevanthi (ಸೇವಂತಿ ಸೇವಂತಿ)

Song: Prema chandrama (ಪ್ರೇಮ ಚಂದ್ರಮ), Movie: Yajamana (ಯಜಮಾನ)